ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬುಧವಾರ ಶ್ರೀಮಠದಲ್ಲಿ ಸುರತ್ಕಲ್ ತಡಂಬೈಲ್ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ತಾಳಮದ್ದಳೆ ಜರುಗಿತು.
0
samarasasudhi
ಆಗಸ್ಟ್ 13, 2026