HEALTH TIPS

ಕಿದೂರು: ನವಜೀವನ ಸಮಿತಿಯ ಭಜನಾ ಸಂಕೀರ್ತನೆಗೆ ಚಾಲನೆ

ಸಮರಸ ಚಿತ್ರಸುದ್ದಿ: ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂಬಳೆ ವಲಯದ ಶ್ರೀ ಕಿದೂರು ಮಹಾದೇವ ನವಜೀವನ ಸಮಿತಿ ವತಿಯಿಂದ ಮನೆ-ಮನೆ ಭಜನಾ ಕಾರ್ಯಕ್ರಮವನ್ನು ಕುಂಬಳೆ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಪುಣಿಯೂರು ಅವರ ಮನೆಯಲ್ಲಿ ಭಜನಾ ಸಂಕೀರ್ತನೆಯೊಂದಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು, ನವಜೀವನ ಸಮಿತಿ ಸದಸ್ಯರು, ಮನೆಯ ಕುಟುಂಬಸ್ಥರು ಭಾಗವಹಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries