HEALTH TIPS

ಪುಷ್ಪಕ ಬ್ರಾಹ್ಮಣ ಸೇವಾ ಸಂಘದ ರಾಷ್ಟ್ರೀಯ ಸಮ್ಮೇಳನ ಕಾಸರಗೋಡಿನಲ್ಲಿ

ಕಾಸರಗೋಡು: ಪುಷ್ಪಕ ಬ್ರಾಹ್ಮಣ ಸೇವಾ ಸಂಘದ ರಾಷ್ಟ್ರೀಯ ಸಮ್ಮೇಳನ ಸೆ.12 ಮತ್ತು 13 ರಂದು ಕಾಸರಗೋಡಿನಲ್ಲಿ ಜರಗಲಿದೆ. ಚೆಟ್ಟು0ಗುಯಿಯ ರೋಯಲ್ ಕನ್ವೆನ್ಶನ್ ಸೆಂಟರ್ ನಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು, ಪುಷ್ಪಕ ಸೇವಾ ಸಂಘದ ರಾಷ್ಟ್ರೀಯ ನಾಯಕರು ಭಾಗವಹಿಸುವರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡಿನ ವಿಶಿಷ್ಠ ಕಲೆಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ. ಸೇವಾ ಸಂಘದ ಎರಡು ಪ್ರಾದೇಶಿಕ ಸಮಿತಿಗಳ ಎಲ್ಲಾ ಸದಸ್ಯರನ್ನೊಳಗೊಂಡ ಸ್ವಾಗತ ಸಮಿತಿ ಸಭೆ ಆ. 30 ರಂದು ಕಾಞಂಗಾಡ್ ಚಾಲಿಕಲ್ ನಲ್ಲಿ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries