ಕಾಸರಗೋಡು: ಆ್ಯಸಿಡ್ ಸೇವಿಸಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರಾಜಾಪುರಂ ಕೊಚ್ಚಿಚಾಲ್ ಪುನಂಬಂ ತಡತ್ತಿಲ್ ಮನೆಯ ಜೋಸೆಫ್ ವಿ.ವಿ. (54) ಮೃತಪಟ್ಟಿದ್ದಾರೆ. ಎರಡು ದಿಸಗಳ ಹಿಂದೆ ಮನೆಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಇವರನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ.
ಜೋಸೆಫ್ ಅವರ ಸಂಬಂಧಿಕರು ನೀಡಿದ ದೂರಿನನ್ವಯ ರಾಜಪುರಂ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಮಡಿದ್ದಾರೆ.


