HEALTH TIPS

ದಾಸ್ತಾನು ಕೊಠಡಿಯಿಂದ ಒಂದು ಲಕ್ಷ ರೂ. ಮೌಲ್ಯದ ಸುಲಿದ ಅಡಕೆ ಕಳವು-ದೂರು

ಮುಳ್ಳೇರಿಯಾ: ಬೇಂಗತ್ತಡ್ಕದಲ್ಲಿ ಮನೆ ಸನಿಹದ ದಾಸ್ತಾನು ಕೊಠಡಿಯಲ್ಲಿರಿಸಿದ್ದ ಎರಡು ಕ್ವಿಂಟಾಲ್ ಸುಲಿದ ಅಡಕೆ ಕಳವಾಗಿರುವ ಬಗ್ಗೆ ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.  ಮುಳ್ಳೇರಿಯ ಬೇಂಗತ್ತಡ್ಕ, ನಾವುಂಗಾಲ್ ನಿವಾಸಿ ಎನ್. ಬಾಲಕೃಷ್ಣನ್ ನೀಡಿದ ದೂರಿನನ್ವಯ ಈ ಕೇಸು ದಾಖಲಾಗಿದೆ. 

ಜುಲೈ 19ರಿಂದ 29ರ ಮಧ್ಯೆ ಅಡಕೆ ಕಳವಾಗಿದೆ.  ಅಡಕೆ ಸಂಗ್ರಹಿಸಿಡಲು ಪ್ರತ್ಯೇಕವಾಗಿ ಸಿದ್ಧಪಡಿಸಿದ ದಾಸ್ತಾನು ಕೊಠಡಿಯಲ್ಲಿ ಮೂರು ಗೋಣಿ ಚೀಲಗಳಲ್ಲಿ  ಸಂಗ್ರಹಿಸಿಡಲಾಗಿದ್ದ ಒಂದು ಲಕ್ಷ ರೂ. ಮೌಲ್ಯದ ಸುಲಿದ ಅಡಕೆ  ಕಳವಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries