HEALTH TIPS

ಎಚ್ಚರಿಕೆಯ ಭಾಗವಾಗಿ ಇಂದು ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾದ ಜಿಲ್ಲೆಗಳಲ್ಲಿ ವಿವಿಧ ಸಮಯಗಳಲ್ಲಿ KaWaCHaM ಸೈರನ್ ಮೊಳಗಿಸಿ ಎಚ್ಚರಿಕೆ

ತಿರುವನಂತಪುರಂ: ಕೇಂದ್ರ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆಯ ಪ್ರಕಾರ, ಇಂದು (ಮಂಗಳವಾರ) ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಳಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಲಪ್ಪುಳ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.


ಈ ಎಚ್ಚರಿಕೆಯ ಭಾಗವಾಗಿ, KaWaCHaM ಎಚ್ಚರಿಕೆ ವ್ಯವಸ್ಥೆಯಡಿ ಸೈರನ್‍ಗಳನ್ನು ಇಂದು ಮಂಗಳವಾರ ಮಧ್ಯಾಹ್ನ 03.00 ರಿಂದ 03.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾದ ಜಿಲ್ಲೆಗಳು ಮತ್ತು ಸಂಜೆ 04.00 ರಿಂದ 04.30 ರ ಮಧ್ಯೆ  ರೆಡ್ ಅಲರ್ಟ್ ಘೋಷಿಸಲಾದ ಜಿಲ್ಲೆಗಳಲ್ಲಿ ಮೊಳಗಿಸಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries