HEALTH TIPS

10 ಲಕ್ಷ ರೂ. ಲಂಚಕ್ಕೆ ಬೇಡಿಕೆ: ನಿವೃತ್ತ ಉಪ ಕಲೆಕ್ಟರ್ ರನ್ನು ಬಂಧಿಸಿದ ವಿಜಿಲೆನ್ಸ್

ತಿರುವನಂತಪುರಂ: 10 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ನಿವೃತ್ತ ಉಪ ಕಲೆಕ್ಟರ್ ಎನ್.ಕೆ. ಕೃಪಾ ಅವರನ್ನು ವಿಜಿಲೆನ್ಸ್ ಬಂಧಿಸಿದೆ.

'ಪ್ರಾಜೆಕ್ಟ್ ಝೀರೋ’ ಕಾರ್ಯಕ್ರಮದ ಭಾಗವಾಗಿ ಈ ಬಂಧನ ನಡೆದಿದೆ. ಪ್ರಕರಣದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ವಿಜಿಲೆನ್ಸ್ ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries