HEALTH TIPS

ಪಶ್ಚಿಮ ಇರಾನ್‍ನಲ್ಲಿ ಇಂಧನ ಟ್ಯಾಂಕರ್ ಸ್ಫೋಟ: 11 ಜನರು ಮೃತ್ಯು

 ಟೆಹರಾನ್: ಪಶ್ಚಿಮ ಇರಾನ್‍ನಲ್ಲಿ ಇಂಧನ ಸಾಗಿಸುವ ಟ್ಯಾಂಕರ್ ಸ್ಫೋಟಗೊಂಡು 11 ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ ಎಂದು ಸರಕಾರಿ ಸ್ವಾಮ್ಯದ ಮಾಧ್ಯಮ ತಿಳಿಸಿದೆ.

ರಾಜಧಾನಿ ಟೆಹರಾನ್‍ನಿಂದ ಪಶ್ಚಿಮದಲ್ಲಿರುವ ಸನಂದಾಜ್ ನಗರದ ಸಮೀಪದ ಸಂಚಾರ ಪೊಲೀಸ್ ಠಾಣೆಯ ಬಳಿ ಶನಿವಾರ ತಡರಾತ್ರಿ ಟ್ಯಾಂಕರ್ ಇತರ ಕಾರುಗಳಿಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ ಎಂದು ವರದಿಯಾಗಿದೆ.

ಬ್ರೇಕ್ ವ್ಯವಸ್ಥೆಯಲ್ಲಾದ ದೋಷವೇ ಈ ಅಪಘಾತಕ್ಕೆ ಕಾರಣ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. 







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries