HEALTH TIPS

ಸೆ.14ರಂದು ಗಲ್ಫ್ ಕರಾವಳಿ ದೇಶಗಳ ವಿದೇಶಾಂಗ ಸಚಿವರ ಸಭೆ

ಟೆಹರಾನ್: ಹಾರ್ಮುಝ್ ಜಲಸಂಧಿಯಲ್ಲಿ ಸುರಕ್ಷಿತ ಮಾರ್ಗಗಳನ್ನು ನಿಗದಿಪಡಿಸುವ ಬಗ್ಗೆ ಇರಾನ್ ಮತ್ತು ಒಮಾನ್ ನಡುವಿನ ಮಾತುಕತೆ ಸೇರಿದಂತೆ ಪ್ರಾದೇಶಿಕ ವಿಷಯಗಳ ಕುರಿತು ಅಭಿಪ್ರಾಯ ವಿನಿಮಯ ಮಾಡಿಕೊಳ್ಳಲು ಗಲ್ಫ್ ಕರಾವಳಿ ದೇಶಗಳ ವಿದೇಶಾಂಗ ಸಚಿವರು ಸೋಮವಾರ ಒಮಾನ್‍ನಲ್ಲಿ ಸಭೆ ಸೇರಲಿದ್ದಾರೆ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯೀಲ್ ಬಘಾಯೀ ಹೇಳಿದ್ದಾರೆ.

ಈ ಸಭೆಯಲ್ಲಿ ಇರಾನ್, ಇರಾಕ್ ಮತ್ತು ಇತರ ಗಲ್ಫ್ ಕರಾವಳಿ ದೇಶಗಳು ಭಾಗವಹಿಸಲಿವೆ.

ಈ ಸಭೆಯು ಪ್ರಾದೇಶಿಕ ದೇಶಗಳ ನಡುವೆ ಪರಸ್ಪರ ತಿಳುವಳಿಕೆಯನ್ನು ಸುಧಾರಿಸಲು ಮತ್ತು ಜಂಟಿ ಪ್ರಾದೇಶಿಕ ಭದ್ರತೆಗೆ ಕೊಡುಗೆ ನೀಡಲು ಸೂಕ್ತ ವಾತಾವರಣವನ್ನು ಸೃಷ್ಟಿಸಲಿದೆ ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.






 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries