HEALTH TIPS

ಚಿನ್ನದ ದರ ₹2,700, ಬೆಳ್ಳಿ ₹10 ಸಾವಿರ ಇಳಿಕೆ

ನವದೆಹಲಿ (PTI): ದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಇಳಿದಿದೆ.

ಶೇ 99.9ರಷ್ಟು ಪರಿಶುದ್ಧತೆಯ 10 ಗ್ರಾಂ ಚಿನ್ನದ ದರವು ₹2,700 ಕಡಿಮೆಯಾಗಿ, ₹1,55,900ಕ್ಕೆ ಇಳಿದಿದೆ. ಬೆಳ್ಳಿ ದರವು ಕೆ.ಜಿಗೆ ₹10 ಸಾವಿರ ಕುಸಿದು, ₹2,34,600ಕ್ಕೆ ಕಡಿಮೆ ಆಗಿದೆ.

ಲಾಭದ ಗಳಿಕೆಗಾಗಿ ಚಿನ್ನ ಮತ್ತು ಬೆಳ್ಳಿ ಮಾರಾಟಕ್ಕೆ ಮುಂದಾಗಿದ್ದರಿಂದ ದರ ಇಳಿದಿದೆ ಎಂದು ವರ್ತಕರು ತಿಳಿಸಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries