HEALTH TIPS

ಪಾಕಿಸ್ತಾನ | ಖೈಬರ್ ಪಖ್ತುಂಖ್ವಾದಲ್ಲಿ ಸ್ಫೋಟ: 6 ಭದ್ರತಾ ಸಿಬ್ಬಂದಿ ಮೃತ್ಯು

ಪೇಷಾವರ: ಪಾಕಿಸ್ತಾನದ ಸೇನಾ ಪಡೆಯ ವಾಹನಗಳ ಮೇಲೆ ಶುಕ್ರವಾರ ನಡೆದ ಸುಧಾರಿತ ಸ್ಫೋಟಕ ಸಾಧನ(ಐಇಡಿ) ದಾಳಿಯಲ್ಲಿ ಆರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


ಗುರುವಾರ ರಾತ್ರಿ ಭದ್ರತಾ ಪಡೆಯ ವಾಹನಗಳ ಸಾಲನ್ನು ಗುರಿಯಾಗಿಸಿ ನಡೆದ ಐಇಡಿ ದಾಳಿಯು ಆರು ಸಿಬ್ಬಂದಿಯನ್ನು ಬಲಿ ತೆಗೆದುಕೊಂಡಿದ್ದು ಕೆಲವರು ಗಾಯಗೊಂಡಿದ್ದಾರೆ. 

ಈ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಲ್ಲ.

ಈ ಮಧ್ಯೆ, ಗುರುವಾರ ಉತ್ತರ ವಜೀರಿಸ್ತಾನ್ ಮತ್ತು ಹಂಗುವಿನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ತನ್ನ ಪಡೆಗಳು 10 ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries