HEALTH TIPS

ಯಮನ್‍ನಿಂದ 76,000 ಜನರ ಸ್ಥಳಾಂತರ: ವಿಶ್ವಸಂಸ್ಥೆ

ಜಿನೀವಾ: ಯಮನ್‍ನಲ್ಲಿ ಸರಕಾರಿ ಪಡೆಗಳು ಮತ್ತು ಹೌದಿಗಳ ನಡುವೆ ಹೋರಾಟ ತೀವ್ರಗೊಂಡ ಪರಿಣಾಮ, ಕಳೆದ ವಾರದಲ್ಲಿ ಸ್ಥಳಾಂತರಗೊಂಡವರ ಸಂಖ್ಯೆ ನಾಲ್ಕು ಪಟ್ಟು ಹೆಚ್ಚಾಗಿದ್ದು, ಜುಲೈನಿಂದ ಕನಿಷ್ಠ 76,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. 

ಸ್ಥಳಾಂತರದ ಬಿಕ್ಕಟ್ಟು ಕ್ಷಣಕ್ಷಣಕ್ಕೂ ವೇಗವಾಗಿ ಹದಗೆಡುತ್ತಿದೆ. ಇಡೀ ಕುಟುಂಬಗಳು ಹೆಚ್ಚಾಗಿ ರಾತ್ರಿಯ ವೇಳೆಯಲ್ಲೇ ಸ್ಥಳಾಂತರಗೊಳ್ಳುತ್ತಿವೆ. ಅವರಿಗೆ ಸುರಕ್ಷಿತವಾಗಿರಲು ಯಾವುದೇ ಸ್ಥಳವಿಲ್ಲ ಎಂದು ಸಂಸ್ಥೆ ಎಚ್ಚರಿಸಿದೆ.






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries