HEALTH TIPS

ಯೆಮನ್‌ನಲ್ಲಿ ಭಾರಿ ಜನರ ಹತ್ಯೆ: ಡಬ್ಲ್ಯುಎಚ್‌ಒ

ಜಿನೀವಾ (AP): ಯೆಮನ್‌ನಲ್ಲಿ ಸೆಪ್ಟೆಂಬರ್‌ 19ರಿಂದ 26ರವರೆಗೆ ನಡೆದ ಯುದ್ಧದಲ್ಲಿ 164 ಸಾವು ಸಂಭವಿಸಿವೆ ಮತ್ತು 645 ಜನರು ಗಾಯಗೊಂಡಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ತಿಳಿಸಿದೆ.


ಆಗಸ್ಟ್‌ 6 ರಿಂದ ಈಚೆಗೆ 838 ಮಂದಿ ಮೃತಪಟ್ಟಿದ್ದಾರೆ ಮತ್ತು 4,481 ಮಂದಿ ಗಾಯಗೊಂಡಿದ್ದಾರೆ. 

ಇರಾನ್‌ ಬೆಂಬಲಿತ ಹೂಥಿ ಬಂಡುಕೋರರು ಹಾಗೂ ಯೆಮನ್‌ ಸರ್ಕಾರಿ ಪಡೆಗಳ ನಡುವೆ ನಡೆದ ಯುದ್ಧದ ಪರಿಣಾಮವಾಗಿ 1,80,000 ಜನರು ಸ್ಥಳಾಂತರಗೊಂಡಿದ್ದಾರೆ.

ಇಸ್ರೇಲ್‌ ದಾಳಿ:

ಗಾಜಾ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಶಿಫಾ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಇಸ್ರೇಲ್‌ ಸೇನೆ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Uploading: 14934 of 14934 bytes uploaded.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries