HEALTH TIPS

ಗುವೇದಪಡ್ಪು ಪ್ರೇರಣಾ ಗ್ರಂಥಾಲಯದಲ್ಲಿ ಗ್ರಂಥಾಲಯ ದಿನಾಚರಣೆ

ಮಂಜೇಶ್ವರ: ಗುವೇದಪಡ್ಪು ಪ್ರೇರಣಾ ಸಾರ್ವಜನಿಕ ಗ್ರಂಥಾಲಯದಲ್ಲಿ ವಾಚನಾ ವಾರಾಚರಣೆ ಹಾಗೂ ಗ್ರಂಥಾಲಯ ದಿನಾಚರಣೆಯು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಿತು.

ಗ್ರಂಥಾಲಯದ ಅಧ್ಯಕ್ಷ ಜಯರಾಮ ಕೊಣಿಬೈಲ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ರತೀಶ್ ಕಾನ, ಅಶೋಕ್ ಕೊಡ್ಲಮೊಗರು, ಪ್ರದೀಪ್ ಗುವೇದಪಡ್ಪು, ಅಂಕಿತಾ, ಮಾಧವ, ಮೋಕ್ಷಿತ್, ಜಯಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ, ಪುಸ್ತಕ ಪ್ರದರ್ಶನ, ಪುಸ್ತಕ ವಿಮರ್ಶೆ, ಪುಸ್ತಕ ಬಿಕ್ಷಾ ಅಭಿಯಾನ, ಅಕ್ಷರ ದೀಪ ಮೊದಲಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries