HEALTH TIPS

ಉಪಜಿಲ್ಲಾ ಖೋ ಖೋ ತಂಡಕ್ಕೆ ಅಸಂಗಪ್ಪ ಆಯ್ಕೆ

ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಜೂನಿಯರ್ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ಅಸಂಗಪ್ಪ ಆಯ್ಕೆಯಾಗಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries