HEALTH TIPS

ಮುಂಬರುವ ತಿಂಗಳಲ್ಲಿ ಆಹಾರ ಬಿಕ್ಕಟ್ಟು ಎದುರಾಗುವ ಸಾಧ್ಯತೆ: ಜೈಶಂಕರ್‌ ಎಚ್ಚರಿಕೆ

ನ್ಯೂಯಾರ್ಕ್‌ (PTI): ಮುಂಬರುವ ತಿಂಗಳಲ್ಲಿ ಆಹಾರ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಎಚ್ಚರಿಸಿದ್ದಾರೆ.


ಉಕ್ರೇನ್ ಮತ್ತು ಇರಾನ್‌ ಸಂಘರ್ಷದಿಂದಾಗಿ ಈಗಾಗಲೇ ರಾಸಾಯನಿಕ ಗೊಬ್ಬರದ ಅಭಾವ ಉಂಟಾಗಿದೆ. ಈ ಯುದ್ಧಗಳು ಜಾಗತಿಕ ದಕ್ಷಿಣ ಆರ್ಥಿಕತೆಯ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತಿವೆ' ಎಂದು ಅವರು ಸೋಮವಾರ ಹೇಳಿದ್ದಾರೆ. 

'ಇಂಧನ ಪರಿಸ್ಥಿಯ ಬಗ್ಗೆ ಕಳವಳ ಹೆಚ್ಚಾಗಿದೆ. ಒಂದು ವೇಳೆ ಜನರು ಈ ವಿಚಾರದಲ್ಲಿ ರಾಜಕೀಯ ಮಾಡಿದರೆ, ಮಾರುಕಟ್ಟೆಯಲ್ಲಿ ಪರಿಸ್ಥಿತಿಯು ಇನ್ನಷ್ಟು ಜಟಿಲಗೊಳ್ಳುತ್ತದೆ' ಎಂದು ಅಭಿಪ್ರಾಯಪಟ್ಟಿದ್ದಾರೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries