ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಆರನೇ ಚಾತುಮಾಸ್ಯ ಸಮಾರಂಭದ ಅಂಗವಾಗಿ ಹಿರಿಯ ಯಕ್ಷಗಾನ ಕವಿ ಶೇಡಿಗುಮ್ಮೆ ವಾಸುದೇವ ಭಟ್ಟ ಅವರನ್ನು ಅಭಿನಂದನಾ ಪೂರ್ವಕವಾಗಿ ಸ್ವಾಮೀಜಿ ಸನ್ಮಾನಿಸಿದರು. ಕಾರ್ಯಕ್ರಮದ ಅಂಗವಾಗಿ ಪಾದುಕಾ ಪ್ರದಾನ ಯಕ್ಷಗಾನ ತಾಳಮದ್ದಳೆ ಜರಗಿತು.


