ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಮಠದಲ್ಲಿ ಜರಗುತ್ತಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಷಷ್ಠ ಚಾತುರ್ಮಾಸ್ಯದ ಅಂಗವಾಗಿ ನಡೆಯುತ್ತಿರುವ ಭಜನಾ ಸತ್ಸಂಗದ ಭಾಗವಾಗಿ ಬುಧವಾರ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದವರಿಂದ ಭಜನೆ ನಡೆಯಿತು.
0
samarasasudhi
ಸೆಪ್ಟೆಂಬರ್ 03, 2026