ಕುಪ್ವಾಡ, ಬುದ್ಗಾಂ ಸೇರಿದಂತೆ ಉತ್ತರ ಮತ್ತು ಕೇಂದ್ರ ಕಾಶ್ಮೀರಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಈ ಪ್ರದೇಶದಲ್ಲಿ ನಿಯೋಜನೆಗೊಡ ಭದ್ರತಾ ಪಡೆಗಳ ಕಾರ್ಯಾಚರಣೆ ಸನ್ನದ್ಧತೆಯನ್ನು ಪರಿಶೀಲಿಸಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ನಿಗಾ ಅಗತ್ಯ: ಸೇನಾ ಮುಖ್ಯಸ್ಥ
0
ಸೆಪ್ಟೆಂಬರ್ 27, 2026
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಭವಿಸುತ್ತಿರುವ ಹೊಸ ಭಯೋತ್ಪಾದನಾ ಬೆದರಿಕೆಗಳಿಗಿಂತ ಒಂದು ಹೆಜ್ಜೆ ಮುಂದೆ ಇರಲು, ನಿರಂತರ ನಿಗಾ ಮತ್ತು ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಗಳ ಅಗತ್ಯವಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಧೀರಜ್ ಸೇಠ್ ಹೇಳಿದರು.
Tags

