HEALTH TIPS

ಉಕ್ಕಿನಡ್ಕದಲ್ಲಿ ಮೊಂತಿ ಫೆಸ್ತ್ ಆಚರಣೆ

ಸಮರಸ ಚಿತ್ರಸುದ್ದಿ: ಪೆರ್ಲ: ಕರಾವಳಿ ಕೊಂಕಣಿ ಕ್ರೈಸ್ತರು ಆಚರಿಸುವ (ಮೊಂತಿ ಫೆಸ್ತ್) ತೆನೆ ಹಬ್ಬವನ್ನು ಉಕ್ಕಿನಡ್ಕದ ಯೇಸುವಿನ ಪವಿತ್ರ ಹೃದಯ ಇಗರ್ಜಿಯಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಇಗರ್ಜಿಯ ಧರ್ಮ ಗುರು ರೆ.ಫಾ ಗಿಲ್ಬರ್ಟ್ ಮಸ್ಕರೇನಸ್  ಧಾರ್ಮಿಕ ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries