HEALTH TIPS

ಎಡನಾಡು ಕಣ್ಣೂರು ಸೇವಾಸಹಕಾರಿ ಬ್ಯಾಂಕ್ ವಾರ್ಷಿಕ ಮಹಾಸಭೆ

ಕುಂಬಳೆ: ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ನ 2025-26ನೇ ವರ್ಷದ ವಾರ್ಷಿಕ ಮಹಾಸಭೆ ಭಾನುವಾರ ಬ್ಯಾಂಕ್ಯ್ ನ ಪ್ರಧಾನ ಕಚೇರಿಯ ಸಮನ್ವಯ ಸಭಾ ಭವನದಲ್ಲಿ ಜರಗಿತು. ಬ್ಯಾಂಕ್ ಅಧ್ಯಕ್ಷ ಶ್ಯಾಮರಾಜ ದೊಡ್ಡಮಾಣಿ ಅಧ್ಯಕ್ಷತೆ ವಹಿಸಿದ್ದರು. ಶರ ಡಿ ಎಸ್ ಪ್ರಾರ್ಥನೆ ಹಾಡಿದಳು. ಉಪಾಧ್ಯಕ್ಷ ಹರಿಣಿ ಜಿ.ಕೆ. ನಾಯಕ್ ಸ್ವಾಗತಿಸಿ, ಬ್ಯಾಂಕ್ ಕಾರ್ಯದರ್ಶಿ ಶ್ರೀಕೃಷ್ಣ ಭಟ್ ವರದಿ ವಾಚಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ ಎಲ್ಲಾ ವಿಷಯಗಳಲ್ಲಿಯೂ ಎ ಪ್ಲಸ್ ಪಡೆದ ಬ್ಯಾಂಕಿನ ಸದಸ್ಯರ ಮೂವರು ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಅಗಲಿದ ಬ್ಯಾಂಕ್ ನ ಸದಸ್ಯರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ನಿರ್ದೇಶಕ ಕೃಷ್ಣ ಪ್ರಸಾದ ಕಾವೇರಿ ನರ್ಸರಿಯ ಲೆಕ್ಕಪತ್ರಗಳನ್ನು ಸಭೆಯ ಮುಂದಿಟ್ಟರು. ನಿರ್ದೇಶಕ ಅನಂತ ಎಮ್ ವಂದಿಸಿದರು. ನಿರ್ದೇಶಕರು, ಸದಸ್ಯರು, ಸಿಬಂದಿವರ್ಗದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries