ಉಡುಪಿ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಉಡುಪಿಯ ಪೇಜಾವರ ಅಧೋಕ್ಷಜ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಅವರನ್ನು ಭೇಟಿಯಾಗಿದ್ದಾರೆ.
ರಾಧಾಕೃಷ್ಣನ್ ಅವರು ದೆಹಲಿಯ ವೇದವ್ಯಾಸ ಗುರುಕುಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ವಿಶ್ವಪ್ರಸನ್ನ ತೀರ್ಥ ಅವರ ಜೊತೆ ಮಾತುಕತೆ ನಡೆಸಿದ್ದಾರೆ.
0
samarasasudhi
ಸೆಪ್ಟೆಂಬರ್ 24, 2026