HEALTH TIPS

ರಾಮ ಮಂದಿರದ ಮೊದಲ ಸಿಇಒ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ನಿವೃತ್ತ ಏರ್‌ ಮಾರ್ಷೆಲ್‌ ಜಿತೇಂದ್ರ ಮಿಶ್ರಾ ಅವರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ (ಸಿಇಒ) ನೇಮಕ ಮಾಡಲಾಗಿದೆ.


ರಾಮ ಮಂದಿರದ ದೇಣಿಗೆ ದುರುಪಯೋಗ ಆರೋಪ ಪ್ರಕರಣ ದೇಶದಾದ್ಯಂತ ಸುದ್ದಿಯಾದ ಬೆನ್ನಲ್ಲೇ, ಸಿಇಒ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಒಟ್ಟು 5,585 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು.

ದೇಣಿಗೆ ಕಳವು ಆರೋಪ ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಚಂಪತ್ ರಾಯ್ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದರು.


#BreakingNews | Air Marshal (Retd) Jitendra Mishra has been appointed as the Chief Executive Officer of the Shri Ram Janmabhoomi Teerth Kshetra Trust, which oversees the Ram Mandir in #Ayodhya. #RamJanmabhoomi #AyodhyaRamMandir #RamMandir


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries