ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಫ್ತಿಯ ಮವ್ವಾರು ವಡಂಬಲ ಹೌಸ್ ನಿವಾಸಿ ಹರ್ಷಿತ ವಿ. (18) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪೆÇಲೀಸರು ನಾಪತ್ತೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಹರ್ಷಿತಾ ಸೆ. 5ರಂದು ಬೆಳಗ್ಗೆ 11ಕ್ಕೆ ಮುಳ್ಳೇರಿಯಕ್ಕೆ ಹೋಗುವುದಾಗಿ ಮನೆಯವರಲ್ಲಿ ತಿಳಿಸಿ ಹೊರ ಹೋದ ನಂತರ ಈಕೆ ಹಿಂತಿರುಗದೆ ನಾಪತ್ತೆಯಾಗಿರುವುದಾಗಿ ಆಕೆಯ ಸಹೋದರಿ ಆಶಾಲತಾ ವಿ. ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.


