HEALTH TIPS

ಕೆ.ವಿ.ವಿ.ಇ.ಎಸ್.ರಾಜ್ಯ ಉಪಾಧ್ಯಕ್ಷರಾಗಿ ಕೆ.ಅಹ್ಮದ್ ಶೆರೀಫ್ ಅವಿರೋಧ ಪುನರಾಯ್ಕೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ 2026-28ನೇ ಸಾಲಿಗೆ ಸಂಘಟನೆ ರಾಜ್ಯ ಸಮಿತಿ ಉಪಾಧ್ಯಕ್ಷರಾಗಿ ಕಾಸರಗೋಡಿನ ಹಿರಿಯ ವ್ಯಾಪಾರಿ ಕೆ.ಅಹ್ಮದ್ ಶೆರೀಫ್ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ತ್ರಿಶೂರಿನಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ರಾಜು ಅಪ್ಸರಾ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಈ ಆಯ್ಕೆ ನಡೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries