HEALTH TIPS

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಎಡನೀರು ಮಠಕ್ಕೆ ಭೇಟಿ

ಸಮರಸ ಚಿತ್ರಸುದ್ದಿ: ಬದಿಯಡ್ಕ: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಆಶೀರ್ವಾದ ಮಂತ್ರಾಕ್ಷತೆ ಪಡೆದುಕೊಂಡರು. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್., ಪಕ್ಷದ ಪ್ರಮುಖರು ಈ ಸಂದರ್ಭದಲ್ಲಿ ಜೊತೆಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries