HEALTH TIPS

ವಿದ್ಯಾಶ್ರೀ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುಳ್ಳೇರಿಯ:  ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ವಿಜ್ಞಾನ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸ್ತುತಿ ಕಶ್ಯಪ್ ಮತ್ತು ನಮಿಶ್ ರೈ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


........................................................................................................................................................  

ಮುಳ್ಳೇರಿಯ:  ಕಾಸರಗೋಡು ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಾದ ಸುಹಾನ್ ಮತ್ತು ನಿವೇದ್‍ರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


......................................................................................................................................................... 

ಮುಳ್ಳೇರಿಯ:  ಕಾಸರಗೋಡು ಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಸಾಂಪ್ರದಾಯಿಕ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಶರತ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.



.............................................................................................................................................................


ಮುಳ್ಳೇರಿಯ: ಹೈಸ್ಕೂಲ್ ವಿಭಾಗದ ಯೋಗ ಸ್ಪರ್ಧೆಯ ಆರ್ಟಿಸ್ಟಿಕ್ ಯೋಗ ವಿಭಾಗದಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಎಂಟನೇ ತರಗತಿ ವಿದ್ಯಾರ್ಥಿ ಧನ್ವಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries