HEALTH TIPS

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು: ಜ್ಞಾನೇಶ್‌ ಕುಮಾರ್- ಯುವಜನರ ಸಂವಾದ ರದ್ದು

ಲಖನೌ: ಮೇರಠ್‌ನಲ್ಲಿ ಶುಕ್ರವಾರ ಮತ್ತು ವಾರಾಣಸಿಯಲ್ಲಿ ಭಾನುವಾರ ಆಯೋಜಿಸಿದ್ದ ಯುವಜನರೊಂದಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಅವರ ಸಂವಾದ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.


ಎಸ್‌ಐಆರ್‌ ವಿವಾದ ಮತ್ತು ಜ್ಞಾನೇಶ್‌ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. 

'ಕಾರ್ಯಕ್ರಮ ಸ್ಥಗಿತಗೊಂಡಿರುವುದಕ್ಕೂ ಎಸ್‌ಐಆರ್‌ ವಿವಾದಕ್ಕೂ ಸಂಬಂಧವಿಲ್ಲ. ಸೆಪ್ಟೆಂಬರ್‌ 21ರಂದೇ ಕಾರ್ಯಕ್ರಮ ಮುಂದೂಡುವ ನಿರ್ಧಾರ ಕೈಗೊಳ್ಳಲಾಗಿತ್ತು' ಎಂದು ಆಯೋಗ ಸ್ಪಷ್ಟಪಡಿಸಿದೆ. ಆದರೆ ಹೊಸ ದಿನಾಂಕವನ್ನು ಅದು ಪ್ರಕಟಿಸಿಲ್ಲ.

ಜ್ಞಾನೇಶ್‌ ಅವರ ಭೇಟಿ ಸಂದರ್ಭದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಬಹುದು ಎಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 






ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries