HEALTH TIPS

ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಲ ಸನಿಹದ ಪಳ್ಳಕ್ಕಾಣ ನಿವಾಸಿ ಮುರಳೀಮೋಹನ್(36)ಎಂಬವರ ಮೃತದೇಹ ತನ್ನ ಪತ್ನಿ ಮನೆ ಬದಿಯಡ್ಕ ಕಾನತ್ತಿಲ ಸನಿಹದ ಮರದಲ್ಲಿ ನೇಣು ಬಿಗಿದ ಸಥಿತಿಯಲ್ಲಿ ಪತ್ತೆಯಾಗಿದೆ. 

ಪಳ್ಳಕ್ಕಾನ ನಿವಾಸಿ ರಾಮ ನಾಯ್ಕ-ಜಯಶ್ರೀ ದಂಪತಿ ಪುತ್ರನಾದ ಮುರಳೀಮೋಹನ ಅವರು ಕೂಲಿ ಕಾರ್ಮಿಕರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries