HEALTH TIPS

ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ: ಮೂರು ಮಾಧ್ಯಮ ಸಂಸ್ಥೆಗಳ ನಿರ್ಧಾರ

ವಾಶಿಂಗ್ಟನ್ಶ್ವೇತಭವನಕ್ಕೆ ಪ್ರವೇಶವನ್ನು ನಿರಾಕರಿಸಿದ ಟ್ರಂಪ್ ಆಡಳಿತದ ವಿರುದ್ಧ ಮೊಕದ್ದಮೆ ಹೂಡುವುದಾಗಿ CNN, MS NOW ಮತ್ತು Politico ಮಾಧ್ಯಮ ಸಂಸ್ಥೆಗಳು ಸೋಮವಾರ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.


`ನಮ್ಮ ಹಕ್ಕುಗಳನ್ನು ರಕ್ಷಿಸಲು ಮತ್ತು ಮಾಧ್ಯಮಗಳು ಏನನ್ನು ವರದಿ ಮಾಡಬೇಕು ಅಥವಾ ಪ್ರಕಟಿಸಬೇಕು ಎಂಬುದನ್ನು ಸರಕಾರ ನಿರ್ಧರಿಸುವುದಿಲ್ಲ ಎಂಬ ತತ್ವವನ್ನು ಎತ್ತಿಹಿಡಿಯಲು ನಾವು ಮೊಕದ್ದಮೆ ದಾಖಲಿಸುವುದಾಗಿ ಸರಕಾರಕ್ಕೆ ತಿಳಿಸಿದ್ದೇವೆ ಎಂದು ಜಂಟಿ ಹೇಳಿಕೆ ತಿಳಿಸಿದೆ.

ಸುಳ್ಳು ಸುದ್ದಿ'ಯನ್ನು ಪ್ರಸಾರ ಮಾಡಿದ್ದಕ್ಕೆ ಶಿಕ್ಷೆಯಾಗಿ ಈ ಮಾಧ್ಯಮ ಸಂಸ್ಥೆಗಳನ್ನು ಅಧ್ಯಕ್ಷೀಯ ಭವನದಿಂದ ನಿಷೇಧಿಸುತ್ತಿರುವುದಾಗಿ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದರು.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries