HEALTH TIPS

ಎಣ್ಮಕಜೆ ಬಾಳೆಮೂಲೆ ಬಸ್ ನಿಲ್ದಾಣದೊಳಗೆ ಯುವಕನ ಮೃತದೇಹ ನಿಗೂಢ ಸ್ಥಿತಿಯಲ್ಲಿ ಪತ್ತೆ

ಪೆರ್ಲ: ಕೇರಳ-ಕರ್ನಾಟಕ ಗಡಿ ಪ್ರದೇಶ, ಎಣ್ಮಕಜೆ ಪಂಚಾಯಿತಿ ಬಾಳೆಮೂಲೆ ನಿವಾಸಿ ದಿ. ರಾಮ ನಾಯ್ಕ ಎಂಬವರ ಪುತ್ರ ದಯಾನಂದ(45)ಅವರ ಮೃತದೇಹ ಬಾಳೆಮೂಲೆಯ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ.

ಜನಸಂಚಾರ ಕಡಿಮೆಯಿರುವ ಪ್ರದೇಶದಲ್ಲಿ ಖಾಸಗಿಯಾಗಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ಕಟ್ಟಡದೊಳಗೆ ಮಂಗಳವಾರ ರಾತ್ರಿ ದಯಾನಂದ ಅವರ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಸ್ಥಳೀಯ ನಿವಾಸಿಗಳು ಮಾಹಿತಿ ನಿಡಿದ್ದರು. ದಯಾನಂದ ಅವರು ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಅಸಹಜ ಸಾವಿನ ಬಗ್ಗೆ ಬದಿಯಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. 



 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries