HEALTH TIPS

ಅಪಘಾತ: ಜಾರ್ಖಂಡ್ ಸಚಿವೆ ಪುತ್ರಿ ಸೇರಿ ನಾಲ್ವರ ಸಾವು

ಜೆಮ್‌ಶೆಡ್‌ಪುರ/ರಾಂಚಿ: ಜಾರ್ಖಂಡ್‌ನಲ್ಲಿ ಗುರುವಾರ ಮುಂಜಾನೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸಚಿವೆ ದೀಪಿಕಾ ಪಾಂಡೆ ಸಿಂಗ್‌ ಅವರ ಪುತ್ರಿ ತ್ರಿಶಾ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

'ಜಮ್‌ಶೆಡ್‌ಪುರದ ಸೊನಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿಯ ವಿಭಜಕದ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆಯಿತು. 

ಕಾರಿನಲ್ಲಿದ್ದ ನಾಲ್ವರೂ ಸ್ಥಳದಲ್ಲೇ ಮೃತಪಟ್ಟರು. ಇತರ ಮೂವರನ್ನು ಸಾರ್ಥಕ್‌ ಅಗರ್ವಾಲ್, ನಮನ್‌ ಗುಪ್ತಾ ಮತ್ತು ವಂಶಿಕಾ ಖಂಡೇಲ್ವಾಲ್‌ ಎಂದು ಗುರುತಿಸಲಾಗಿದೆ' ಎಂದು ಡಿಎಸ್‌ಪಿ ಮನೋಜ್‌ ಠಾಕೂರ್‌ ತಿಳಿಸಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries