ಸಮರಸ ಚಿತ್ರಸುದ್ದಿ: ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲಿನ ಸಭಾಂಗಣದಲ್ಲಿ ನಡೆದ ಗಣೇಶ ಚೌತಿ ಹಬ್ಬದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಕೃಷ್ಣ ಕುಮಾರಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಪಿಟೀಲಿನಲ್ಲಿ ಪ್ರಭಾಕರ ಕುಂಜಾರು ಹಾಗೂ ಮೃದಂಗದಲ್ಲಿ ವಿಶ್ವಾಸ್ ಪದ್ಯಾಣ ಜೊತೆಗೂಡಿದರು.

.jpg)
