HEALTH TIPS

ವಸತಿಗೃಹದಲ್ಲಿ ಯುವತಿ ಅತ್ಯಾಚಾರ-ತಲೆಮರೆಸಿಕೊಂಡಿದ್ದ ಆರೋಪಿ ಹತ್ತು ವರ್ಷಗಳ ನಂತರ ಬಂಧನ

ಮಂಜೇಶ್ವರ: ಮಂಜೇಶ್ವರ ಪೋಲೀಸ್ ಠಾಣಾ ವ್ಯಾಪ್ತಿಯ ಹೊಸಂಗಡಿಯ ವಸತಿಗೃಹದಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಆರೋಪಿಯನ್ನು 10 ವರ್ಷಗಳ ನಂತರ ಬಂಧಿಸಲಾಗಿದೆ. ವಯನಾಡ್ ಮೂಲದ ಬಿಜು ಸಿ.ಜೆ. ಅಲಿಯಾಸ್ ಆಂಟೋನಿ ಬಿಜು (44) ಬಂಧಿತ. ಜಿಲ್ಲಾ ಪೆÇಲೀಸ್ ಮುಖ್ಯಸ್ಥರ ನೇತೃತ್ವದಲ್ಲಿ ಕಾರ್ಯಾಚರಿಸಿದ ವಿಶೇಷ ತಂಡದ ಸಹಾಯದಿಂದ ಮಂಜೇಶ್ವರ ಠಾಣೆ ಪೆÇಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

2016ರಲ್ಲಿ ನಡೆದಿದ್ದ ಪ್ರಕರಣದಲ್ಲಿ ಯುವತಿ ನೀಡಿದ ದೂರಿನನ್ವಯ ಪೆÇಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಬಿಡುಗಡೆಗೊಂಡಿದ್ದ ಈತ, ನ್ಯಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.   



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries