ಸಮರಸ ಚಿತ್ರಸುದ್ದಿ: ಬದಿಯಡ್ಕ: ಶ್ರೀ ಕೇಶವಾನಂದ ಭಾರತೀ ಮೊಕದ್ದಮೆ ಮತ್ತು ಭಾರತದ ಸನಾತನ ಪರಂಪರೆ, ನ್ಯಾಯ ಶಾಸ್ತ್ರದ ಮಹತ್ವದ ಬಗ್ಗೆ ಉಪನ್ಯಾಸ ನೀಡಲು ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿದ್ದ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಜಸ್ಟಿಸ್ ವಿ. ಶ್ರೀಶಾನಂದ ಅವರನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಗೌರವಿಸಿದರು.


