HEALTH TIPS

ಕಾಶ್ಮೀರ ವಿವಾದ: ವಿಶ್ವಸಂಸ್ಥೆಯಲ್ಲಿ ಮತ್ತೆ ಪ್ರಸ್ತಾಪಿಸಿದ ಟರ್ಕಿ

ವಿಶ್ವಸಂಸ್ಥೆ : ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆಯಲ್ಲಿ ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್‌ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದಾರೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಉನ್ನತ ಮಟ್ಟದ ಅಧಿವೇಶನದಲ್ಲಿ ಮಾತನಾಡಿದ ಅವರು, 'ಕಾಶ್ಮೀರ ವಿವಾದ ಸೇರಿದಂತೆ ದಕ್ಷಿಣ ಏಷ್ಯಾದಲ್ಲಿನ ಎಲ್ಲ ಸಮಸ್ಯೆಗಳನ್ನು ವಿಶ್ವಸಂಸ್ಥೆಯ ನಿರ್ಣಯಗಳನುಸಾರವಾಗಿ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು' ಎಂದು ಹೇಳಿದರು. 

ಎರ್ಡೋಗನ್‌ ಅವರು ಈ ಹಿಂದೆಯೂ ಹಲವು ಬಾರಿ ಕಾಶ್ಮೀರ ವಿವಾದದ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಿದ್ದರು. ಈ ವಿಷಯದ ಕುರಿತು ವಿಶ್ವಸಂಸ್ಥೆ ನಿರ್ಣಯ ಕೈಗೊಳ್ಳುವಂತೆ 2025ರಲ್ಲಿ ಕರೆ ನೀಡಿದ್ದರು.‌





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries