HEALTH TIPS

ಕುಂಜತ್ತೂರಿನಲ್ಲಿ ನಮಾಮಿ ಭಾರತಂ- ಸಾಮೂಹಿಕ ವಂದೇ ಮಾತರಂ ಗಾಯನ

ಮಂಜೇಶ್ವರ: ಕುಂಜತ್ತೂರಿನ ಶ್ರೀ ಮಹಾಲಿಂಗೇಶ್ವರ ವಿದ್ಯಾಕೇತನದಲ್ಲಿ ಶುಕ್ರವಾರ ನಮಾಮಿ ಭಾರತಂ ಕಾರ್ಯಕ್ರಮದ ಅಂಗವಾಗಿ ದೇಶಭಕ್ತಿಯ ಸಂಭ್ರಮದೊಂದಿಗೆ ವಂದೇ ಮಾತರಂ 150 ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ವಿಕಾಸ ಸಂಯೋಜಕ ಜಿತೇಂದ್ರ ಉಪಸ್ಥಿತರಿದ್ದರು. ಭಾರತೀಯ ಸೇನೆಯ ನಿವೃತ್ತ ಯೋಧ ಹವಾಲ್ದಾರ್ ಕರುಣಾಕರ ಹಾಗು ಎಸಿಪಿ ಹವಾಲ್ದಾರ್ ಜೀವನ್ ಸುವರ್ಣ, ವಕೀಲ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ರಾಷ್ಟ್ರಕ್ಕೆ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ಶಾಲೆಯ ವತಿಯಿಂದ ಇಬ್ಬರು ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ 650ಕ್ಕೂ ಹೆಮ್ಮು ಮಂದಿ ಭಾಗವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries