ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ನಡೆದ ಜೂನಿಯರ್ ಬಾಲಕರ ಕ್ರಿಕೆಟ್ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿಯ ಸುಮಂತ್ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
0
samarasasudhi
ಸೆಪ್ಟೆಂಬರ್ 05, 2026