ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಮಠದಲ್ಲಿ ನೂತನವಾಗಿ ನಿರ್ಮಿಸಲಾದ ಪಡಿಪ್ಪರೆ ಯನ್ನು ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಲೋಕಾರ್ಪಣೆಗೈದರು. ಹಿರಿಯ ಸಾಹಿತಿ ಡಾ.ರಮಾನಂದ ಬನಾರಿ ಉಪಸ್ಥಿತರಿದ್ದರು.
0
samarasasudhi
ಸೆಪ್ಟೆಂಬರ್ 22, 2026