HEALTH TIPS

ನಕಲಿ ಚಿನ್ನಾಭರಣ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಅಡವಿರಿಸಿ ವಂಚನೆ-ಕೇಸು

ಕಾಸರಗೋಡು: ನಕಲಿ ಚಿನ್ನಾಭರಣ ಅಡವಿರಿಸಿ 11,44,000 ರೂ. ಸಾಲ ತೆಗೆದು ವಂಚಿಸಿರುವ ಬಗ್ಗೆ ಮಣಪ್ಪುರಂ ಫೈನಾನ್ಸ್ ಲಿಮಿಟೆಡ್ ಕಾಸರಗೋಡು ಬ್ರಾಂಚ್ ಮೆನೇಜರ್ ಯು.ಪಿ. ಕಿರಣ್ ಕುಮಾರ್ ನೀಡಿದ ದೂರಿನಂತೆ ಕಾಸರಗೋಡು ನಗರ ಠಾಣೆ ಪೆÇಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಪೆÇಯಿನಾಚಿ ಚೆರುಕರ ನಿವಾಸಿ ಅಬ್ದುಲ್ ಮಜೀದ್ (52)ನ ವಿರುದ್ಧ ಈ ಕೇಸು ದಾಖಲಿಸಲಾಗಿದೆ. 2026 ಫೆಬ್ರವರಿ 25ರಂದು ನಕಲಿ ಎನ್ನಲಾದ 108.407 ಗ್ರಾಂ ತೂಕದ ಎರಡು ಬಳೆಗಳು, ಒಂದು ನೆಕ್ಲೇಸ್ ಎಂಬಿವುಗಳನ್ನು ಅಡವಿರಿಸಿ ಹಣ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries