ಅತಿಥಿ ಉಪನ್ಯಾಸಕರ ನೇಮಕಾತಿ
ಮಂಜೇಶ್ವರ ಜಿ.ಪಿ.ಎಂ ಸರ್ಕಾರಿ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ಟ್ರಾವೆಲ್ ಆಂಡ್ ಟೂರಿಸಂ ಮ್ಯಾನೇಜ್ಮೆಂಟ್ ವಿಷಯದಲ್ಲಿ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತದೆ. ಕೋಝಿಕ್ಕೋಡ್ ಕಾಲೇಜ್ ವಿದ್ಯಾಭ್ಯಾಸ ಡೆಪ್ಯೂಟಿ ಡೈರೆಕ್ಟರ್ ಪ್ರಕಟಿಸಿರುವ ಪ್ಯಾನೆಲ್ ನಲ್ಲಿ ಹೆಸರು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಜನ್ಮ ದಿನಾಂಕ, ಶೈಕ್ಷಣಿಕ ಅರ್ಹತೆ ಹಾಗೂ ಕೆಲಸದ ಅನುಭವವನ್ನು ದೃಢೀಕರಿಸುವ ಮೂಲ ಪ್ರಮಾಣ ಪತ್ರಗಳು ಮತ್ತು ಅವುಗಳ ಪ್ರತಿಗಳೊಂದಿಗೆ ಪ್ಯಾನೆಲ್ ನಲ್ಲಿ ನೀಡಿರುವ ರಿಜಿಸ್ಟರ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 7ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜಿನಲ್ಲಿ ಸಂದರ್ಶನ ನಡೆಯಲಿದೆ. ಸಂಬಂಧಿತ ವಿಷಯದಲ್ಲಿ ಯು.ಜಿ.ಸಿ ನೆಟ್ ಅಥವಾ ಪಿ.ಎಚ್.ಡಿ ಹೊಂದಿರುವುದು ನೇಮಕಾತಿಗಿರುವ ಅರ್ಹತೆ. ಯು.ಜಿ.ಸಿ ನೆಟ್ ಅಥವಾ ಪಿ.ಎಚ್.ಡಿ ಹೊಂದಿರುವ ಅಭ್ಯರ್ಥಿಗಳ ಅನುಪಸ್ಥಿತಿಯಲ್ಲಿ ಸಂಬಂಧಿದ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತರ ಪದವಿ ಪಡೆದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9188900214 ಸಂಪರ್ಕಿಸಿ.
ಶಿಕ್ಷಕರ ನೇಮಕಾತಿ
ಕಾಸರಗೋಡು ಜಿಲ್ಲೆಯ ಕಾಞಂಗಾಡ್‌ನ ಮೀನಾಪೀಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿ.ಆರ್.ಎಫ್.ಟಿ.ಎಚ್.ಎಸ್ ಫಾರ್ ಗರ್ಲ್ಸ್ ಶಾಲೆಯಲ್ಲಿ ಹೈಸ್ಕೂಲ್ ವಿಭಾಗದಲ್ಲಿ ಇಂಗ್ಲಿಷ್ ಶಿಕ್ಷಕರ ತಾತ್ಕಾಲಿಕ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಸೆಪ್ಟೆಂಬರ್ 3 ರಂದು ಬೆಳಿಗ್ಗೆ 10.30 ಗಂಟೆಗೆ ಶಾಲಾ ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9446651131, 9961852512 ಸಂಪರ್ಕಿಸಿ.

ಮಂಜೇಶ್ವರ ಜಿ.ಪಿ.ಎಂ ಸರ್ಕಾರಿ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ವರ್ಷದ ಟ್ರಾವೆಲ್ ಆಂಡ್ ಟೂರಿಸಂ ಮ್ಯಾನೇಜ್ಮೆಂಟ್ ವಿಷಯದಲ್ಲಿ ಅತಿಥಿ ಉಪನ್ಯಾಸಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತದೆ. ಕೋಝಿಕ್ಕೋಡ್ ಕಾಲೇಜ್ ವಿದ್ಯಾಭ್ಯಾಸ ಡೆಪ್ಯೂಟಿ ಡೈರೆಕ್ಟರ್ ಪ್ರಕಟಿಸಿರುವ ಪ್ಯಾನೆಲ್ ನಲ್ಲಿ ಹೆಸರು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಜನ್ಮ ದಿನಾಂಕ, ಶೈಕ್ಷಣಿಕ ಅರ್ಹತೆ ಹಾಗೂ ಕೆಲಸದ ಅನುಭವವನ್ನು ದೃಢೀಕರಿಸುವ ಮೂಲ ಪ್ರಮಾಣ ಪತ್ರಗಳು ಮತ್ತು ಅವುಗಳ ಪ್ರತಿಗಳೊಂದಿಗೆ ಪ್ಯಾನೆಲ್ ನಲ್ಲಿ ನೀಡಿರುವ ರಿಜಿಸ್ಟರ್ ಸಂಖ್ಯೆಯೊಂದಿಗೆ ಸೆಪ್ಟೆಂಬರ್ 7ರಂದು ಮಧ್ಯಾಹ್ನ 2 ಗಂಟೆಗೆ ಕಾಲೇಜಿನಲ್ಲಿ ಸಂದರ್ಶನ ನಡೆಯಲಿದೆ. ಸಂಬಂಧಿತ ವಿಷಯದಲ್ಲಿ ಯು.ಜಿ.ಸಿ ನೆಟ್ ಅಥವಾ ಪಿ.ಎಚ್.ಡಿ ಹೊಂದಿರುವುದು ನೇಮಕಾತಿಗಿರುವ ಅರ್ಹತೆ. ಯು.ಜಿ.ಸಿ ನೆಟ್ ಅಥವಾ ಪಿ.ಎಚ್.ಡಿ ಹೊಂದಿರುವ ಅಭ್ಯರ್ಥಿಗಳ ಅನುಪಸ್ಥಿತಿಯಲ್ಲಿ ಸಂಬಂಧಿದ ವಿಷಯದಲ್ಲಿ ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತರ ಪದವಿ ಪಡ

ಕಾಸರಗೋಡು, ಉಪ್ಪಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹೈಯರ್ ಸೆಕೆಂಡರಿ ವಿಭಾಗದಲ್ಲಿ ತಾತ್ಕಾಲಿಕ ಇಂಗ್ಲೀಷ್ ಶಿಕ್ಷಕರ ಹುದ್ದೆ ಖಾಲಿ ಇದೆ. ಸೆಪ್ಟೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಶಾಲೆಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಮೂಲ ಪ್ರಮಾಣ ಪತ್ರಗಳು ಮತ್ತು ಅವುಗಳ ಪ್ರತಿಗಳೊಂದಿಗೆ ಹಾಜರಾಗಬೇಕು.
ದೂರವಾಣಿ ಸಂಖ್ಯೆ 9447522079.