HEALTH TIPS

China | ಸರಕು ಹಡಗಿನಲ್ಲಿ ಬೆಂಕಿ; 25 ಮಂದಿ ಮೃತ್ಯು

ಬೀಜಿಂಗ್: ಚೀನಾದ ಹಡಗು ರವಾನೆ ಕೇಂದ್ರವಾದ ಚಿಂಗ್ಡಾವೊ ಬಂದರಿನಲ್ಲಿ ತಂಗಿದ್ದ ಸರಕು ನೌಕೆಯಲ್ಲಿ ಗುರುವಾರ ಸಂಭವಿಸಿದ ಬೆಂಕಿ ದುರಂತದಲ್ಲಿ ಕನಿಷ್ಠ 25 ಮಂದಿ ಮೃತಪಟ್ಟಿರುವುದಾಗಿ ಸರಕಾರಿ ಸ್ವಾಮ್ಯದ `ಕ್ಸಿನ್‍ಹುವಾ' ಮಾಧ್ಯಮ ತಿಳಿಸಿದೆ.

ಲೈಬೀರಿಯನ್ ಧ್ವಜದ ಅಡಿಯಲ್ಲಿ ಪ್ರಯಾಣಿಸುವ `ಓಷನ್ ಮೆಲೊಡಿ' ಹಡಗನ್ನು ನಿರ್ವಹಣಾ ಕಾರ್ಯಕ್ಕಾಗಿ ಬಂದರಿನಲ್ಲಿ ನಿಲ್ಲಿಸಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.

ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು 42 ಜನರಿದ್ದರು. 17 ಜನರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಐವರು ಗಾಯಗೊಂಡಿದ್ದಾರೆ. 25 ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.








 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries