HEALTH TIPS

ಪಾಕ್‌ನಲ್ಲಿ SCO ರಾಷ್ಟ್ರೀಯ ಸಂಯೋಜಕರ ಸಭೆ: ಭಾರತ ಸೇರಿದಂತೆ ಹಲವು ದೇಶಗಳು ಭಾಗಿ

ಇಸ್ಲಾಮಾಬಾದ್‌ (PTI): ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ (ಎಸ್‌ಸಿಒ) ರಾಷ್ಟ್ರೀಯ ಸಂಯೋಜಕರ ಮೂರು ದಿನಗಳ ಸಭೆಯಲ್ಲಿ ಭಾರತ ಸೇರಿದಂತೆ ಹಲವು ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.


ಮುಂದಿನ ವರ್ಷದ ಶೃಂಗಭೆಯ ಮುಖ್ಯಸ್ಥರನ್ನು ಆಯ್ಕೆ ಮಾಡುವ ಸಂಬಂಧ ಸೋಮವಾರದಿಂದಲೇ ಇಸ್ಲಾಮಾಬಾದ್‌ನಲ್ಲಿ ಸಭೆ ಆರಂಭಗೊಂಡಿದೆ. 

ಭಾರತ, ಚೀನಾ, ಇರಾನ್‌, ಪಾಕಿಸ್ತಾನ, ರಷ್ಯಾ, ಕಜಕಸ್ತಾನ, ತಜಿಕಿಸ್ತಾನ, ಉಜ್ಬೇಕಿಸ್ತಾನ, ಕಿರ್ಗಿಸ್ತಾನ, ಬೆಲಾರೂಸ್‌ ಎಸ್‌ಸಿಒ ಸದಸ್ಯ ರಾಷ್ಟ್ರಗಳಾಗಿವೆ.

ಭಾರತದ ರಾಷ್ಟ್ರೀಯ ಸಂಯೋಜಕ ಅಲೋಕ್‌ ಡಿಮ್ರಿ ನೇತೃತ್ವದ ತಂಡ ಎಸ್‌ಸಿಒ ಸಭೆಯಲ್ಲಿ ಭಾಗಿಯಾಗಿದೆ. 





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries