HEALTH TIPS

ಉಕ್ರೇನ್‌ ಮೇಲೆ ರಷ್ಯಾ ದಾಳಿ: 12 ಮಂದಿ ಸಾವು

ಕೀವ್‌ (AP): ಉಕ್ರೇನ್ ಮೇಲೆ ರಷ್ಯಾ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ರಷ್ಯಾದಿಂದ ಡೀಸೆಲ್‌ ಖರೀದಿಸುವ ಒಪ್ಪಂದದ ಕುರಿತು ಘೋಷಿಸಿದ್ದರು. 

ಟ್ರಂಪ್‌ ಅವರ ಈ ನಡೆಯಿಂದ ಉಕ್ರೇನ್‌ ಮೇಲಿನ ಯುದ್ಧಕ್ಕೆ ರಷ್ಯಾಗೆ ಉತ್ತೇಜನ ನೀಡಿದಂತಾಗುತ್ತದೆ ಎಂದು ಉಕ್ರೇನ್‌ ಎಚ್ಚರಿಕೆ ನೀಡಿತ್ತು. ಈ ಬೆನ್ನಲ್ಲೇ ಉಕ್ರೇನ್‌ ಮೇಲೆ ದಾಳಿ ನಡೆದಿದೆ.

ವಸತಿ ಸಮುಚ್ಚಯದ ಮೇಲೆ ರಷ್ಯಾ ನಡೆಸಿದ ದಾಳಿಯಲ್ಲಿ ಮೃತಪಟ್ಟವರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries