ನವದೆಹಲಿ: ಶನಿವಾರ ಪ್ರತಿಭಟನೆ ನಡೆಸಲು ನಡೆದ ಯತ್ನಗಳಿಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು 20ಕ್ಕೂ ಹೆಚ್ಚು ಎಫ್ಐಆರ್ ಗಳನ್ನು ದಾಖಲಿಸಿದ್ದಾರೆ.
ಕಾನೂನನ್ನು ಕೈಗೆತ್ತಿಕೊಳ್ಳುವುದು, ಕರ್ತವ್ಯನಿರತ ಸರಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸುವುದು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸೇರಿದಂತೆ ವಿವಿಧ ಆರೋಪಗಳನ್ನು ಎಫ್ಐಆರ್ ಗಳಲ್ಲಿ ಉಲ್ಲೇಖಿಸಲಾಗಿದೆ.


