HEALTH TIPS

ಕೊಡ್ಲಮೊಗರಲ್ಲಿ ಮಂಜೇಶ್ವರ ಉಪಜಿಲ್ಲಾ ಕ್ರೀಡಾಕೂಟ 2026-27ಕ್ಕೆ ಚಾಲನೆ

ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಕ್ರೀಡಾಕೂಟಕ್ಕೆ ಮಂಗಳವಾರ ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ನಾರಾಯಣ

ದೇಲಂಪಾಡಿ ಧ್ವಜಾರೋಹಣ ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ವಾರ್ಡ್ ಸದಸ್ಯ ಗೋಪಾಲಕೃಷ್ಣ ಪಜ್ವ, ವರ್ಕಾಡಿ ಪಂಚಾಯತಿ ವಿವಿಧ ಜನಪ್ರತಿನಿಧಿಗಳು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು, ಸದಸ್ಯರು, ಮಾತೃ ಸಂಘದ ಅಧ್ಯಕ್ಷರು, ಸದಸ್ಯರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ದೈಹಿಕ ಶಿಕ್ಷಕರು, ಮೊದಲಾದವರು ಉಪಸ್ಥಿತರಿದ್ದರು. ಮುಂದಿನ ಮೂರು ದಿನಗಳಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಸುಮಾರು 112 ಶಾಲೆಗಳ 6,000 ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries