HEALTH TIPS

ಅತ್ಯಾಚಾರದಿಂದ ಮಗುವಿಗೆ ಜನ್ಮನೀಡಿದ ಯುವತಿ-ಯುವಕನ ವಿರುದ್ಧ ಕೇಸು

ಮಂಜೇಶ್ವರ: ಅತ್ಯಾಚಾರಕ್ಕೊಳಗಾದ 21ರ ಹರೆಯದ ಯುವತಿ ಮಗುವಿಗೆ ಜನ್ಮ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಂಜೇಶ್ವರ ಠಾಣಾ ವ್ಯಾಪ್ತಿಯ ಚಂದ್ರು(40) ಎಂಬಾತನ ವಿರುದ್ಧ ಮಂಜೇಶ್ವರ ಠಾಣೆ ಪೊಲೀಸರು  ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾನೆ.

ಮಂಜೇಶ್ವರ ಠಾಣಾ ವ್ಯಾಪ್ತಿಯ 21ರ ಯುವತಿ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದರೂ, ಮನೆಯವರಿಗೆ ಹಾಗೂ ಸಮಾಜಕ್ಕೆ ಅಂಜಿ ಈ ಬಗ್ಗೆ ಯಾರಿಗೂ ಮಾಹಿತಿ ನೀಡಿರಲಿಲ್ಲ.    ತುಂಬು ಗರ್ಭಿಣಿಯಾದ ಯುವತಿಗೆ ಆಸ್ಪತ್ರೆಯೊಂದರಲ್ಲಿ ಹೆರಿಗೆಯಾಗಿದ್ದು, ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಪೆÇಲೀಸರು ಪ್ರಕರಣ ದಾಖಲಿಸಿಕೊಮಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries