HEALTH TIPS

ಕೊಡ್ಲಮೊಗರು ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಕ್ರೀಡಾಕೂಟ

ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಕ್ರೀಡಾಕೂಟ ಕೊಡ್ಲಮೊಗರು ಶ್ರೀ ವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರುಗಿತು. ವರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮ್ಮರ್ ಬೋರ್ಕಳ ಸಮಾರಂಭ ಉದ್ಘಾಟಿಸಿದರು. ಸದಸ್ಯರಾದ  ಗೋಪಾಲಕೃಷ್ಣ ಪಜ್ವ ಅಧ್ಯಕ್ಷತೆ ವಹಿಸಿದ್ದರು. 


ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  ಮಂಜೇಶ್ವರ ಉಪ ಜಿಲ್ಲಾ ಶಿಕ್ಷಣಾಧಿಕಾರಿ ನಾರಾಯಣ ದೇಲಂಪಾಡಿ, ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ  ಕಮಲಾಕ್ಷಿ,  ಬ್ಲಾಕ್ ಪಂಚಾಯಿತಿ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರ್, ಮುಖ್ಯೋಪಾಧ್ಯಾಯರ ವೇದಿಕೆಯ ಕಾರ್ಯದರ್ಶಿ ಸತ್ಯಪ್ರಕಾಶ್, ಪ್ರಾಂಶುಪಾಲರ ವೇದಿಕೆಯ ಕಾರ್ಯದರ್ಶಿ ರಮೇಶ್ ಕೆ ಎನ್,  ವರ್ಕಾಡಿ ಗ್ರಾಮ ಪಂಚಾಯಿತಿ ವಿವಿಧ ಸ್ಥಾಯೀ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಬಿ ಎ, ಪುರುಷೋತ್ತಮ ಅರಿಬೈಲು, ವಸಂತಿ ಶ್ರೀಧರ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಮತ್ತು ವರ್ಕಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೀತಾ ವಿ ಆರ್ ಸಾಮಾನಿ, ಗಾಯತ್ರಿ ರವೀಂದ್ರ, ಉಮೇಶ್ ಶೆಟ್ಟಿ,  ಲೀನಾ ಟೆಲ್ಲಿಸ್, ಪಿಟಿಎ ಅಧ್ಯಕ್ಷ ಮೋಹನ ಬಿ, ಸಿಡಿಎಸ್ ಅಧ್ಯಕ್ಷೆ  ವಿಜಯಲಕ್ಷ್ಮಿ,  ಮಂಜೇಶ್ವರ ಉಪಜಿಲ್ಲಾ ಕ್ರೀಡಾ ಕೌನ್ಸಿಲ್ ಕಾರ್ಯದರ್ಶಿ  ಶಿವ ಸುಬ್ರಹ್ಮಣ್ಯ ಪ್ರಸಾದ್, ಶಾಲಾ ಮುಖ್ಯಶಿಕ್ಷಕಿ ಕೃಷ್ಣವೇಣಿ ಬಿ,  ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್  ರೈ.  ಮಧು, ಶಾಲಾ ಹಳೇ ವಿದ್ಯಾರ್ಥಿಗಳಾದ ಜಮಾಲುದ್ದೀನ್,   ಮುಸ್ತಫಾ ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲ ವಿಜಯಕುಮಾರ್ ಸ್ವಾಗತಿಸಿದರು.  ಸ್ವಾಗತ ಸಮಿತಿ ಕನ್ವಿನರ್ ಆಶಾ ಟೀಚರ್ ವಂದಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries