HEALTH TIPS

ಬಜಕೂಡ್ಲು ಮಂದಿರ ನವರಾತ್ರಿ ಮಹೋತ್ಸವ ಸಂಪನ್ನ, ಭಕ್ತಿಗೀತೆ ಕಂಠಪಾಠ ವಿಜೇತರಿಗೆ ಬಹುಮಾನ ವಿತರಣೆ

ಪೆರ್ಲ: ಬಜಕೂಡ್ಲು ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ 33ನೇ ನವರಾತ್ರಿಮಹೋತ್ಸವ ಸೋಮವಾರ ಸಂಪನ್ನಗೊಂಡುತು. ಈ ಸಂದರ್ಭ  ಮಕ್ಕಳು ಹಾಗೂ ಹಿರಿಯರಲ್ಲಿ ಭಜನೆ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಭಕ್ತಿಗೀತೆ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಾದ ಹಿರಿಯ  ಭಜನಾ ಸಂಕೀರ್ತನಕಾರ ಅಚ್ಯುತ ಅವರಿಗೆ ಚಿನ್ನದ ನಾಣ್ಯ ಬಹುಮಾನವಾಗಿನೀಡಲಾಯಿತು. ಮಂದಿರ ಸಭಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಂಗಳೂರುಕೆಎಂಸಿ ಆಸ್ಪತ್ರೆ ಸಮುದಾಯ ವೈದ್ಯಕೀಯ ವಿಭಾಗ ಮುಖ್ಯಸ್ಥ, ಪ್ರಾಧ್ಯಾಪಕ ಡಾ.ಪ್ರಸನ್ನ ಮಿತ್ರ ಬಹುಮಾನ ವಿತರಿಸಿದರು. ಚಂದ್ರಶೇಖರ ಕುಲಾಲ್ ಅಧ್ಯಕ್ಷತೆ ವಹಿಸಿದ್ದರು. ಮಂದಿರ ಪುರೋಹಿತ ಐತಪ್ಪ ನಾಯ್ಕ್ ಬಜಕೂಡ್ಲು ಉಪಸ್ಥಿತರಿದ್ದರು. ಜನಾರ್ದನ ನಾಯ್ಕ್ ಸ್ವಾಗತಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries