HEALTH TIPS

ಕೊಂಡೆವೂರು ವಿದ್ಯಾಪೀಠದಲ್ಲಿ ಕ್ರೀಡಾ ಸಂಭ್ರಮ

ಉಪ್ಪಳ: ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿದ್ಯಾಪೀಠದಲ್ಲಿ  ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು  ಶಿವರಾಮ ಪಕಳ ಉದ್ಘಾಟಿಸಿದರು.

ವಿವಿಧ ವಿಭಾಗಗಳ ಓಟ, ಜಿಗಿತ, ಎಸೆತ ಸೇರಿದಂತೆ ಹಲವಾರು ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಶಿಸ್ತು, ತಂಡ ಭಾವನೆ ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವ ಬೆಳೆಸುವ ಉದ್ದೇಶದಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಹಸಿರು ತಂಡ ಚಾಂಪಿಯನ್ ಆಗಿ, ನೀಲಿ ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡಿತು. ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿಯ ಸಹಕಾರದಿಂz Àಕ್ರೀಡಾಕೂಟವು ಯಶಸ್ವಿಯಾಗಿ ನಡೆಯಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries